ಕಾಪು : ಇಲ್ಲಿನ ತಹಸೀಲ್ದಾರ್ ಪ್ರದೀಪ್ ಎಸ್.ಕುರುಡೇಕರ್ ಅವರು ಇಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಭರದಿಂದ ಸಾಗುತ್ತಿರುವ ದೇವಳದ ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ರಮೇಶ್ ಹೆಗ್ಡೆ ಕಲ್ಯಾ, ಸಿಬ್ಬಂದಿ ಗೋವರ್ಧನ್ ಸೇರಿಗಾರ್, ಲಕ್ಷ್ಮಣ್ ಶೆಟ್ಟಿ ಮಂಡೇಡಿ, ಸಂತೋಷ್ ಶೆಟ್ಟಿ ಕಳತ್ತೂರು ಹಾಗೂ ಬಾಲಕೃಷ್ಣ (ಬಾಲು) ಉಪಸ್ಥಿತರಿದ್ದರು.