ಕಾಪು : ವಿಶ್ವ ಹಿಂದೂ ಪರಿಷತ್, ಬಜರಂಗದಳ ಬಂಟಕಲ್ಲು ಘಟಕದ ಆಯೋಜಿಸಿದ್ದ ಮುದ್ದುಕೃಷ್ಣ ಫೋಟೋ ಸ್ಪರ್ಧೆಯಲ್ಲಿ ವಿಜೇತರಾಗಿರುವ ಮಕ್ಕಳಿಗೆ ಬಹುಮಾನ ವಿತರಣಾ ಕಾರ್ಯಕ್ರಮವು ಜರಗಿತು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರು ಸುರೇಶ್ ಶೆಟ್ಟಿ ಗುರ್ಮೆ, ಸಂಘಟನೆಯ ಪ್ರಮುಖರು ಮೊದಲಾದವರು ಉಪಸ್ಥಿತರಿದ್ದರು.