ಕಾರ್ಕಳ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಕಳ ತಾಲೂಕು ಇದರ G.P.T ಕಾಲೇಜು ಘಟಕದ ವತಿಯಿಂದ ಕಾಂತಾವರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮದಕ ಇಲ್ಲಿನ ವಿದ್ಯಾರ್ಥಿಗಳಿಗೆ ಕಲಿಕೆಗೆ ಸಹಕಾರಿಯಾಗುವಂತೆ ಕಲಿಕಾ ಸಾಮಾಗ್ರಿಯಾದ ಪುಸ್ತಕ, ಪೆನ್ನು, ಪೆನ್ಸಿಲ್ ವಿತರಿಸಲಾಯಿತು.
ಈ ಸಂಧರ್ಭದಲ್ಲಿ ABVPಯ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.