ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಸತೀಶ್ ಆಚಾರ್ಯ ಇನ್ನಂಜೆ ನಿಧನ

Posted On: 11-10-2021 07:33PM

ಕಾಪು : ಇಲ್ಲಿನ ಉಂಡಾರು ಗ್ರಾಮದ ನಿವಾಸಿ ಸತೀಶ್ ಆಚಾರ್ಯ ಇನ್ನಂಜೆ ಹೃದಯಘಾತದಿಂದ ಮೃತರಾಗಿದ್ದಾರೆ.

ಇವರು ದುಬೈನಲ್ಲಿ ಕಾರ್ಪೆಂಟರ್ ವೃತ್ತಿ ಮಾಡುತ್ತಿದ್ದರು.