ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಶಿಕ್ಷಕರು ಬೇಕಾಗಿದ್ದಾರೆ : ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಕುತ್ಯಾರ್

Posted On: 18-10-2021 08:20PM

ಕಾಪು : ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕುತ್ಯಾರುವಿನ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಸಂಸ್ಥೆಗೆ ಎಂ.ಎ(ಇಂಗ್ಲಿಷ್), ಬಿ.ಎಡ್ ಮತ್ತು ಎಂ.ಎ (ಹಿಂದಿ), ಬಿ.ಎಡ್ ಪದವಿ ಪಡೆದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಬೋಧಿಸಿ 2-3 ವರ್ಷಗಳ ಅನುಭವ ಹೊಂದಿದವರು ತಮ್ಮ ಪರಿಚಯ ಮತ್ತು ಇತ್ತೀಚಿನ ಛಾಯಾಚಿತ್ರದೊಂದಿಗೆ ಅರ್ಜಿ ಸಲ್ಲಿಸಲು (suryachaitanyaga@gmail.com) ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ವಾಟ್ಸಾಪ್ ಸಂಖ್ಯೆ : 9686811946 ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಕುತ್ಯಾರ್, ಉಡುಪಿ ಜಿಲ್ಲೆ -574116