ಕಾರ್ಕಳ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಕಳ ತಾಲೂಕಿನ ಬಜಗೋಳಿ ಘಟಕದಿಂದ
ಕಾರ್ಕಳ ತಾಲೂಕಿನ ಬಜಗೋಳಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಎದುರಿಸುತ್ತಿದ್ದ ಶೌಚಾಲಯದ ಸಮಸ್ಯೆಯ ಕುರಿತು ಕಾಲೇಜು ಪ್ರಾಂಶುಪಾಲರಿಗೆ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ಇತರೆ ಶೈಕ್ಷಣಿಕ ಸಮಸ್ಯೆಗಳ ಕುರಿತು ಸಮಾಲೋಚನೆ ನಡೆಸಲಾಯಿತು.