ಸುರತ್ಕಲ್ : ಸದಾ ತೆರೆಮರೆಯಲ್ಲಿ ನಿಸ್ವಾರ್ಥ ಸೇವಾ ಚಟುವಟಿಕೆಯನ್ನು ಮಾಡುತ್ತಿರುವ, ಇದೀಗ ಕ್ಯಾನ್ಸರ್ ರೋಗದಿಂದ ತಲೆ ಕೂದಲು ನಷ್ಟವಾಗುವ ರೋಗಿಗಳಿಗೆ ವಿಗ್ ತಯಾರಿಸಲು ತನ್ನ ಕೇಶವನ್ನು ದಾನ ಮಾಡಿದ್ದಾರೆ ಸುರತ್ಕಲ್ ಚೆಲ್ಯಾರ್ ನ ಸುಧಾ ಪೂಜಾರಿ.
ಈ ಕಾರ್ಯದ ಮೂಲಕ ಮಾನವೀಯತೆ ಮೆರೆದ
ಸುಧಾ ಪೂಜಾರಿಯವರ ಸೇವಾ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.