ಕಾಪು : ವಿಶ್ವ ಹಿಂದೂ ಪರಿಷದ್, ಬಜರಂಗದಳ ಮಾತೃ ಶಕ್ತಿ ದುರ್ಗಾವಾಹಿನಿ ಕಾಪು ತಾಲೂಕು ಹಾಗೂ ಜಿಲ್ಲಾಸ್ಪತ್ರೆ ಉಡುಪಿ ಜಿಲ್ಲೆ ಇವರ ಸಹಭಾಗಿತ್ವದಲ್ಲಿ ಅಯೋಧ್ಯಾ ಬಲಿದಾನ್ ದಿವಸ್
ಪ್ರಯುಕ್ತ ನವೆಂಬರ್ 2 ರಂದು ಬೆಳಗ್ಗೆ 8:30 ರಿಂದ ಮಧ್ಯಾಹ್ನ 1ಗಂಟೆಯವರೆಗೆ ಶಿರ್ವದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ ಜರಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.