ಪಡುಬಿದ್ರಿ : ಪಲಿಮಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರೀ ಧೂಮಾವತಿ ದೈವಸ್ಥಾನ, ಅವರಾಲು ಮಟ್ಟು ಇಲ್ಲಿನ 4ನೇ ವರ್ಷದ ವಾರ್ಷಿಕ ಭಜನಾ ಮಂಗಲೋತ್ಸವಕ್ಕೆ ಅವರಾಲು ಕಂಕಣಗುತ್ತು ಗುತ್ತಿನಾರ್ ಕೃಷ್ಣ ಶೆಟ್ಟಿ ಜ್ಯೋತಿ ಬೆಳಗುವಿಕೆಯ ಮೂಲಕ ಚಾಲನೆ ನೀಡಿದರು.
ಈ ಸಂದರ್ಭ ವಿವಿಧ ಭಜನಾ ತಂಡಗಳು ಮಂಗಲೋತ್ಸವದಲ್ಲಿ ಪಾಲ್ಗೊಂಡಿದ್ದವು.