ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ನಟ ಪುನೀತ್ ರಾಜ್‌ಕುಮಾರ್‌ ಗೆ ನುಡಿನಮನ

Posted On: 22-11-2021 12:40PM

ಕಟಪಾಡಿ : ಇಲ್ಲಿನ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಇಂದು ಬೆಳಗ್ಗೆ ಕ್ಷೇತ್ರಾಡಳಿತ ಮಂಡಳಿಯ ವತಿಯಿಂದ ಇತ್ತೀಚೆಗೆ ಅಗಲಿರುವ ನಟ ಪುನೀತ್ ರಾಜ್‌ಕುಮಾರ್‌ ಅವರಿಗೆ ನುಡಿನಮನ ಕಾರ್ಯಕ್ರಮ ಜರಗಿತು.

ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಸಹಿತ ಸಮಾಜದ ಗಣ್ಯರು ಅಗಲಿದ ನಟನಿಗೆ ನುಡಿನಮನ ಸಲ್ಲಿಸಿದರು.

ಈ ಸಂದರ್ಭ ಶ್ರೀ ವಿಶ್ವನಾಥ ಕ್ಷೇತ್ರದ ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷರು, ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.