ಕಾಪು : ಬಿಲ್ಲವ ಸೇವಾ ಸಂಘ (ರಿ.) ಇನ್ನಂಜೆ ಇದರ 2021- 23ರ ಅವಧಿಗೆ ನೂತನ ಅಧ್ಯಕ್ಷರಾಗಿ ಸದಾಶಿವ ಪೂಜಾರಿ ಮಜಲು, ಇನ್ನಂಜೆ ಮತ್ತು ಕಾರ್ಯದರ್ಶಿಯಾಗಿ ರಮಾನಂದ ಪೂಜಾರಿ ಕಲ್ಲುಗುಡ್ಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಘದ ನಿಕಟ ಪೂರ್ವ ಅಧ್ಯಕ್ಷರಾದ ಕೃಷ್ಣ ಅಮೀನ್ ನವೆಂಬರ್ 21ರಂದು ಜರಗಿದ ಮಹಾಸಭೆಯಲ್ಲಿ ಅಧಿಕಾರ ಹಸ್ತಾಂತರ ಮಾಡಿದರು.