ಕಾಪು :ಕುತ್ಯಾರು ಭಾಗದ ಕಳತ್ತೂರು ಚರ್ಚ್ ಐವತ್ತನೇ ವರ್ಷದ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿದ್ದು ಡಿಸೆಂಬರ್ ತಿಂಗಳ ಒಂದರಂದು ಚರ್ಚ್ನಲ್ಲಿ ಅನೇಕ ಕಾರ್ಯಕ್ರಮಗಳು ನಡೆಯಲಿವೆ.
ಗಣ್ಯರು ಈ ಸಂಭ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Published On: 29/08/2025
Published On: 27/08/2025
Published On: 25/08/2025