ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಲ್ಲುಗುಡ್ಡೆ : ಸಾರ್ವಜನಿಕ ಶ್ರೀ ಪಂಚದೈವಿಕ ನಾಗಬ್ರಹ್ಮಸ್ಥಾನದಲ್ಲಿ ದೀಪಸಂಭ್ರಮ, ಭಜನೆ ಸಂಪನ್ನ

Posted On: 28-11-2021 10:56AM

ಕಾಪು : ಸಾರ್ವಜನಿಕ ಶ್ರೀ ಪಂಚದೈವಿಕ ನಾಗಬ್ರಹ್ಮಸ್ಥಾನ ಕುಂಜ ಕಲ್ಲುಗುಡ್ಡೆ ಕ್ಷೇತ್ರದಲ್ಲಿ ನ.26 ಶುಕ್ರವಾರ ದೀಪಸಂಭ್ರಮ ಮತ್ತು ಭಜನಾ ಕಾರ್ಯಕ್ರಮ ಸಂಪನ್ನಗೊಂಡಿತು.

ಈ ಸಂದರ್ಭ ಸಾರ್ವಜನಿಕರು ದೀಪ ಬೆಳಗಿ ಅಶ್ವಥನಾರಾಯಣ ಒಡಗೂಡಿ ಪಂಚದೈವಾದಿ ನಾಗಬ್ರಹ್ಮನಲ್ಲಿ ಪ್ರಾರ್ಥಿಸಿದರು.

ಪಂಚಮಿ ಭಜನಾ ಮಂಡಳಿ ಕಲ್ಲುಗುಡ್ಡೆ ಮತ್ತು ಶ್ರೀ ರಾಘವೇಂದ್ರ ಭಜನಾ ಮಂಡಳಿ ಹೇರೂರು ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು.