ಡಿಸೆಂಬರ್ 6 : ಕುತ್ಯಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ
Posted On:
05-12-2021 08:21PM
ಕಾಪು : ಕುತ್ಯಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವು ಡಿಸೆಂಬರ್ 6, ಸೋಮವಾರ ಬೆಳಿಗ್ಗೆ 10 ಗಂಟೆಗೆ ಕುತ್ಯಾರು ಯುವಕ ಮಂಡಲದ ವಠಾರದಲ್ಲಿ ಜರಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.