ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ನಾಳೆ : Itsoksupport ಫೇಸ್ಬುಕ್ ಪೇಜ್ನಲ್ಲಿಆರ್ ಜೆ ಎರಾಲ್ ರಿಂದ ಸುಮತಾ ನಾಯಕ್ ಅಮ್ಮುಂಜೆ ಸಂದರ್ಶನ

Posted On: 30-12-2021 06:58PM

ಉಡುಪಿ : ಮಾನಸಿಕ ಆರೋಗ್ಯ, ಸಂಬಂಧಗಳಲ್ಲಿ ಜೀವಂತಿಕೆ, ಉತ್ತಮ ಆರೋಗ್ಯ ಹಾಗೂ ಮಕ್ಕಳ ಆರೋಗ್ಯಕರ ಬೆಳವಣಿಗೆ ಈ ವಿಚಾರದಲ್ಲಿ ಸಾಮಾಜಿಕ ಕ್ರಾಂತಿಯನ್ನು ಮಾಡುತ್ತಿದ್ದಾರೆ ಸುಮತಾ ನಾಯಕ್ ಅಮ್ಮುಂಜೆ.

ಇವರ ವಿಶೇಷ ಸಂದರ್ಶನವು Itsoksupport ಹೆಸರಿನ ಫೇಸ್ಬುಕ್ ಪೇಜ್ ನಲ್ಲಿ ಆರ್ ಜೆ ಎರಾಲ್ ಅವರೊಂದಿಗೆ ಡಿಸೆಂಬರ್ 31, ಸಂಜೆ 4 ಗಂಟೆಗೆ ಜರಗಲಿದೆ.

ಈ ಸಂದರ್ಭ ಅನೇಕ ವಿಚಾರಗಳನ್ನು ಹಂಚಿಕೊಳ್ಳಲಿದ್ದಾರೆ ಎಂದು‌ ಪ್ರಕಟನೆಯಲ್ಲಿ‌ ತಿಳಿಸಿದ್ದಾರೆ.