ಕಾಪು ತಾಲೂಕಿನ ಕಲ್ಲುಗುಡ್ಡೆ ಬಂಡ್ರ್ಯಾಕರ್ ಕೊರಗಜ್ಜ ಕ್ಷೇತ್ರದಲ್ಲಿ ವರ್ಷಾಂಪ್ರತಿ ನಡೆಯುವ ನೇಮೋತ್ಸವ ಕೊರೊನ ನಿಮಿತ್ತ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎನ್ನುವ ಸರಕಾರದ ಆಜ್ಞೆಯನ್ನು ಪಾಲಿಸುವ ಸಲುವಾಗಿ ಶಾಸ್ತ್ರೋಕ್ತವಾಗಿ ಸರಳ ರೀತಿಯಲ್ಲಿ ಪೂಜಾ ವಿಧಿ ವಿಧಾನಗಳನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು