ಕಾಪು : ಚಂದ್ರಹಾಸ ಗುರುಸ್ವಾಮಿಯವರ ಮಾರ್ಗದರ್ಶನದಲ್ಲಿ ಇಂದು ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ, ಶಂಕರಪುರದಲ್ಲಿ
36ನೇ ವರ್ಷದ ವಾರ್ಷಿಕ ಮಹಾಪೂಜೆಯು ಜರಗಿತು.
ಇದರ ಪ್ರಯುಕ್ತ ಉಂಡಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಅನ್ನಸಂತರ್ಪಣೆ ಹಾಗೂ ರಾತ್ರಿ ಗಂಟೆ 8.00ಕ್ಕೆ ಶಂಕರಪುರ ಅಯ್ಯಪ್ಪ ಶಿಬಿರದಲ್ಲಿ ನಡೆಯುವ ಪಡಿಪೂಜೆ ಮತ್ತು ಮಹಾಪೂಜೆ ಜರಗಲಿದೆ ಎಂದು ಶ್ರೀ ಅಯ್ಯಪ್ಪ ಭಕ್ತವೃಂದ ಶಂಕರಪುರ – ಮುಂಬಯಿ ಪ್ರಕಟನೆಯಲ್ಲಿ ತಿಳಿಸಿದರು.