ಶಿರ್ವ : ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜು ಶಿರ್ವ ಇಲ್ಲಿಯ ವಿದ್ಯಾರ್ಥಿ ಸಂಘವನ್ನು ಉಡುಪಿ ಜಿಲ್ಲೆ ಜೆಡಿಎಸ್ ಪಕ್ಷದ ಅಧ್ಯಕ್ಷರಾದ
ಯೋಗೀಶ್ ವಿ ಶೆಟ್ಟಿ, ಕಾಪು ಉದ್ಘಾಟಿಸಿ, ಶುಭಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ನಯನಾ ಎಂ.ಪಕ್ಕಳ ವಹಿಸಿದ್ದರು.
ಈ ಸಂದರ್ಭ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಹೇಮಲತಾ ಶೆಟ್ಟಿ, ವಿದ್ಯಾರ್ಥಿಗಳಾದ ಗಣೇಶ್, ಆಕಾಶ್ ಶೆಟ್ಟಿ, ವಿಜಯಲಕ್ಷ್ಮಿ, ಆಡಳಿತ ಮಂಡಳಿ, ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.