ಕಾರ್ಕಳ : ಗೋವುಗಳ ಕಳ್ಳ ಸಾಗಾಣಿಕೆಯ ಬಗ್ಗೆ ಹಿಂದೂ ಸಂಘಟನೆಯ ಕಾರ್ಯಕರ್ತರ ಖಚಿತ ಮಾಹಿತಿಯನ್ನು ಆಧರಿಸಿ ಅಜೆಕಾರು ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ
ಹಲವಾರು ಗೋವುಗಳನ್ನು ರಕ್ಷಿಸಿದ ಘಟನೆ ನಡೆದಿದೆ.
ಉದ್ಯಾವರ ಪಿತ್ರೋಡಿಯ ಚೇತು ಯಾನೆ ಚೇತನ್ ಎಂಬುವವನು ಗೋವುಗಳ ಸಾಗಾಟದ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಈ ಸಂದರ್ಭ ವಾಹನದಲ್ಲಿದ್ದ ಗೋವುಗಳನ್ನು ರಕ್ಷಿಸಲಾಗಿದೆ.