ಕಾಪು : ಇತ್ತೀಚಿಗೆ ನಿಧನರಾದ ಜನಾನುರಾಗಿ ವೈದ್ಯ, ಶಿಕ್ಷಣತಜ್ಞ ಡಾ| ಕೆ. ಪ್ರಭಾಕರ ಶೆಟ್ಟಿಯವರ ವೈಕುಂಠ ಸಮಾರಾಧನೆಯು ಇಂದು ಕಾಪು ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನದ ಸಭಾಂಗಣದಲ್ಲಿ ಜರಗಿತು.
ಈ ಸಂದರ್ಭ ಜರಗಿದ ಶ್ರದ್ಧಾಂಜಲಿ ಸಭೆ ಹಾಗೂ ನುಡಿನಮನ ಕಾರ್ಯಕ್ರಮದಲ್ಲಿ ಪ್ರಭಾಕರ ಶೆಟ್ಟಿಯವರ ಅಸಂಖ್ಯಾತ ಅಭಿಮಾನಿಗಳು ಭಾಗಿಯಾಗಿದ್ದರು.