ಉಡುಪಿ : ವಿಶ್ವ ಹಿಂದು ಪರಿಷದ್ ಬಜರಂಗದಳ ಪೆರ್ಣಂಕಿಲ, ಕೊಡಿಬೆಟ್ಟು ಘಟಕದಿಂದ ಪ್ರಥಮ ವರ್ಷದ ಸಾಮೂಹಿಕ ಪಾದಯಾತ್ರೆ ಕಾರ್ಯಕ್ರಮವಾದ ನಮ್ಮ ನಡಿಗೆ ಅಮ್ಮನೆಡೆಗೆ ಫೆಬ್ರವರಿ 6, ಆದಿತ್ಯವಾರ
ಬೆಳಗ್ಗೆ 7.30ಕ್ಕೆ ಪೆರ್ಣಂಕಿಲ ಮಹಾಗಣಪತಿ ಮಹಾಲಿಂಗೇಶ್ವರ ದೇವಸ್ಥಾನದಿಂದ ಕುಂಜಾರುಗಿರಿ ದುರ್ಗಾದೇವಿ ಸನ್ನಿಧಾನದವರೆಗೆ ಜರಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.