ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ವಿಧಾನ ಪರಿಷತ್​ ಸಭಾನಾಯಕನಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನಾಮನಿರ್ದೇಶನ

Posted On: 11-02-2022 11:30PM

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ವಿಧಾನ ಪರಿಷತ್​ ಸಭಾನಾಯಕನಾಗಿ ನಾಮನಿರ್ದೇಶನ ಮಾಡಲಾಗಿದೆ.

ಈ ಬಾರಿಯೂ ಸಭಾ ನಾಯಕರಾಗಿ ನಾಮನಿರ್ದೇಶನ ಮಾಡಿ ಸಭಾಪತಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ಜೂನ್‌ ವೇಳೆಗೆ ವಿಧಾನ ಪರಿಷತ್ ಚುನಾವಣೆ ನಡೆಯಲಿದೆ. ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.