ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಇ ಸಮುದಾಯ್ ಆಪ್ ಡೌನ್ಲೋಡ್ ಮಾಡಿ - ನಿಮಗೆ ಬೇಕಾದ ದಿನಸಿ, ಆಹಾರ ಪದಾರ್ಥಗಳು ಮನೆ ಬಾಗಿಲಿಗೆ

Posted On: 28-02-2022 10:43PM

ಕಾಪು : ಸಾರ್ವಜನಿಕರಿಗೆ ಬೇಕಾದ ದಿನಸಿ ವಸ್ತುಗಳು, ಆಹಾರ ಪದಾರ್ಥ, ತಿಂಡಿತಿನಿಸುಗಳನ್ನು ಮನೆ ಬಾಗಿಲಿಗೆ ತಲುಪಿಸುವ ಸೇವೆಯು ಇದೀಗ ಕಾಪುವಿನಲ್ಲಿ ಪ್ರಾರಂಭವಾಗಿದೆ.

ಈ ಸಮುದಾಯ ಆಪ್ ಡೌನ್ಲೋಡ್ ಮಾಡಿ ಆನ್ಲೈನ್ ಮೂಲಕ ಅಲ್ಲಿ ಸೂಚಿಸಿದ ಆಹಾರ ಪದಾರ್ಥಗಳನ್ನು ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಬಳಸಿ : APP LINK FACEBOOK PAGE LINK