ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಇನ್ನಂಜೆಯಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ವತಿಯಿಂದ ಸಂತಸದ ಶಿಬಿರ - ಸುದರ್ಶನ ಕ್ರಿಯಾ, ಯೋಗ, ಪ್ರಾಣಯಾಮ, ಧ್ಯಾನ, ಜ್ಞಾನಗಳ ಸುಂದರ ಮಿಶ್ರಣ

Posted On: 25-03-2022 10:36PM

ಕಾಪು : ಜೀವನದಲ್ಲಿ ಸಂತೋಷ, ಯಶಸ್ವಿ ಮತ್ತು ಆರೋಗ್ಯವಾಗಿರಬೇಕೆನ್ನುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ವತಿಯಿಂದ ಸಂತಸದ ಶಿಬಿರ (ಸುದರ್ಶನ ಕ್ರಿಯಾ, ಯೋಗ, ಪ್ರಾಣಯಾಮ, ಧ್ಯಾನ, ಜ್ಞಾನಗಳ ಸುಂದರ ಮಿಶ್ರಣ) ಮಾಚ್೯ 28 ರಿಂದ ಏಪ್ರಿಲ್‌ 2ರವರೆಗೆ ಬೆಳಿಗ್ಗೆ ಘಂಟೆ 5 ರಿಂದ 7ರವರೆಗೆ ಇನ್ನಂಜೆ ಶಾಲೆಯ ಹತ್ತಿರದ ದಾಸ ಭವನದಲ್ಲಿ ನಡೆಯಲಿದೆ.

ತಕ್ಷಣವೇ ಈ ಶಿಬಿರದಲ್ಲಿ ನೋಂದಾಯಿಸಿ, ಭಾಗವಹಿಸಿ ಜ್ಞಾನದ ಅನುಭವವನ್ನು ಪಡೆದುಕೊಳ್ಳಲು ಸಂಘಟಕರು ವಿನಂತಿಸಿದ್ದಾರೆ. (ವಿ.ಸೂ. : ಶಿಬಿರಾರ್ಥಿಗಳು ಬರುವಾಗ ಬೆಡ್‌ಶೀಟ್ ಮತ್ತು ಕುಡಿಯಲು ನೀರು ತರಬೇಕಾಗಿ ವಿನಂತಿ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 9980915511