ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು ಹೊಸ ಮಾರಿಗುಡಿಯಲ್ಲಿ ಧಾರ್ಮಿಕ ದಿನಾಚರಣೆ ಪ್ರಯುಕ್ತ ಭಜನಾ ಕಾರ್ಯಕ್ರಮ

Posted On: 02-04-2022 07:54PM

ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಚಾಂದ್ರಮಾನ ಯುಗಾದಿ ಪ್ರಯುಕ್ತ ನಡೆದ ಧಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಶ್ರೀ ಲಕ್ಷ್ಮೀ ಜನಾರ್ದನ ಮಹಿಳಾ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮವನ್ನು ನೆರವೇರಿತು.

ದೇವಳಕ್ಕೆ ಆಗಮಿಸಿದ್ದ ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು, ಸದಸ್ಯರು ಮತ್ತು ಕಾರ್ಯನಿರ್ವಹಣಾಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.