ಕಾಪು : ಬ್ಲಾಕ್ ಕಾಂಗ್ರೆಸ್ ಸಮಿತಿ, ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ, ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ಕಾಪು (ದ) ಇದರ ಸಹಯೋಗದೊಂದಿಗೆ ಸೌಹಾರ್ದ ಸಮಾರಂಭ ಹಾಗೂ ಇಫ್ತಾರ್ ಕೂಟವು ಏಪ್ರಿಲ್ 27ರ ಸಂಜೆ 4:30 ಕ್ಕೆ ಕಾಪುವಿನ ಕೊಪ್ಪಲಂಗಡಿಯ ಕಮ್ಯುನಿಟಿ ಹಾಲ್ ನಲ್ಲಿ ಸಭಾ ಕಾರ್ಯಕ್ರಮದೊಂದಿಗೆ ಜರಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.