ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮೈಸೂರು ಒಡೆಯರ ಭೇಟಿ

Posted On: 29-04-2022 01:48PM

ಉಚ್ಚಿಲ : ಇಲ್ಲಿನ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮೈಸೂರು ಒಡೆಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ದೇವಳದ ಪ್ರಮುಖರು ಉಪಸ್ಥಿತರಿದ್ದರು.