ಉಡುಪಿ : ಚೆನ್ನಿಬೆಟ್ಟು ಫ್ರೆಂಡ್ಸ್ ಕಡ್ತಲ, ಎಳ್ಳಾರೆ ಗ್ರಾಮಸ್ಥರು ಇವರ 15ನೇ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀಕ್ಷೇತ್ರ ಮಡಾಮಕ್ಕಿ ಮೇಳದರಿಂದ ಹಾಗೂ ಅತಿಥಿ ಕಲಾವಿದರಿಂದ ಯಕ್ಷಗಾನ
ಶ್ರೀ ದೇವಿ ಮಹಾಂಕಾಳಿ ಮಹಾತ್ಮೆ ಏಪ್ರಿಲ್ 30 ಶನಿವಾರ, ರಾತ್ರಿ 9.30ಕ್ಕೆ ಕಡ್ತಲ ಚೆನ್ನಿಬೆಟ್ಟು ಅಂಗನವಾಡಿ ವಠಾರದಲ್ಲಿ ನಡಯಲಿದೆ.
ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತನು -ಮನ -ಧನಗಳಿಂದ ಕಾರ್ಯಕ್ರಮದಲ್ಲಿ ಸಹಕರಿಸಬೇಕೆಂದು ಚೆನ್ನಿಬೆಟ್ಟು ಫ್ರೆಂಡ್ಸ್ ಕಡ್ತಲ,ಎಳ್ಳಾರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.