ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಬಹುಭಾಷಾ ನಟಿ ಪೂಜಾ ಹೆಗ್ಡೆ ಭೇಟಿ

Posted On: 03-05-2022 07:30PM

ಕಾಪು : ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು‌ವಿನ ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಬಹುಭಾಷಾ ನಟಿ ಪೂಜಾ ಹೆಗ್ಡೆ ಭೇಟಿ ಇಂದು ಭೇಟಿ ನೀಡಿದರು.

ಈ ಸಂದರ್ಭ ದೇವಳದ ಜೀರ್ಣೋದ್ಧಾರ ಸಮಿತಿಯ ಪ್ರಮುಖರು, ಕಾರ್ಯನಿರ್ವಹಣಾಧಿಕಾರಿ, ದೇವಳದ ಸಿಬ್ಬಂದಿ, ಮತ್ತಿತರರು ಉಪಸ್ಥಿತರಿದ್ದರು.