ಕಾಪು : ಇಲ್ಲಿನ ಉಳಿಯಾರಗೋಳಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ಯಾಂಕರ್ ವೊಂದರಿಂದ ಲಿಕ್ವಿಡ್ ಸೋರಿಕೆಯಾಗುತ್ತಿದ್ದು ಆತಂಕಕ್ಕೆ ಕಾರಣವಾಗಿತ್ತು. ಮಂಗಳೂರು ಕಡೆಗೆ ತೆರಳುತ್ತಿರುವ ಟ್ಯಾಂಕರ್ ನಿಂದ ಲಿಕ್ವಿಡ್ ಸೋರಿಕೆಯಾಗುತ್ತಿದ್ದು, ಸುತ್ತಲೂ ಹೊಗೆ ಆವರಿಸಿಕೊಂಡಿತ್ತು.
ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯ ವಾಗಬೇಕಿದೆ.
ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.