ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಬಕ್ರೀದ್ ಹಬ್ಬ ಶಾಂತಿ ಸೌಹಾರ್ದತೆಯ ಪ್ರತೀಕವಾಗಿದೆ : ಫಾರೂಕ್ ಚಂದ್ರನಗರ

Posted On: 09-07-2022 05:35PM

ಕಾಪು : ಬಕ್ರೀದ್ ಹಬ್ಬ ಶಾಂತಿ ಸೌಹಾರ್ದ ತೆಯ ಪ್ರತೀಕವಾಗಿದೆ ಬಡವರು ಕೂಡ ಎಲ್ಲರಂತೆ ಹಬ್ಬ ವನ್ನು ಆಚರಿಸಲು ತ್ಯಾಗ ಬಲಿದಾನವನ್ನು ಇಸ್ಲಾಂನಲ್ಲಿ ಕಡ್ಡಾಯಗೊಳಿಸಲಾಗಿದೆ ಈ ಹಬ್ಬವು ಸಮಾಜದಲ್ಲಿ ಶಾಂತಿ ಭಾವೈಕ್ಯತೆ ಉಂಟಾಗಲು ನಾಂದಿಯಾಗಲಿ ಸರಕಾರದ ನಿಯಮವನ್ನು ಪಾಲಿಸುತ್ತ ನಾವು ಈದ್-ಉಲ್-ಅಲ್ಹಾ ವನ್ನು ಆಚರಿಸೋಣ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ರಾಜ್ಯ ಸಂಯೋಜಕರಾದ ಮೊಹಮ್ಮದ್ ಫಾರೂಕ್ ಚಂದ್ರನಗರ ತಿಳಿಸಿದ್ದಾರೆ.