ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು : ಲಕ್ಷ್ಮಿಜನಾರ್ಧನ ದೇವಳಕ್ಕೆ ಚಲನಚಿತ್ರ ನಟ ಗಣೇಶ್ ಭೇಟಿ

Posted On: 11-09-2022 05:10PM

ಕಾಪು : ಇಲ್ಲಿನ ಲಕ್ಷ್ಮಿಜನಾರ್ಧನ ದೇವಳಕ್ಕೆ ಕನ್ನಡ ಚಲನಚಿತ್ರ ನಟ ಗೋಲ್ಡನ್ ಸ್ಟಾರ್ ಗಣೇಶ್ ಭೇಟಿ ನಿಡಿದರು.

ದೇವಳದ ಪ್ರಧಾನ ಅರ್ಚಕರಾದ ಜನಾರ್ಧನ ತಂತ್ರಿಯವರು ಗಣೇಶರನ್ನು ಸನ್ಮಾನಿಸಿ ಶ್ರೀ ದೇವರ ಪ್ರಸಾದ ವಿತರಿಸಿದರು.

ಈ ಸಂದರ್ಭ ಪ್ರಕಾಶ್ ಅಮ್ಮಣ್ಣಾಯ, ದೇವಳದ ಸಿಬ್ಬಂದಿ ದಿವಾಕರ್, ಲಕ್ಷ್ಮೀಕಾಂತ್, ರಾಧಾಕೃಷ್ಣ ಕಲ್ಲೂರಾಯ, ಕಾಪು ಪುರಸಭಾ ಸದಸ್ಯ ಅನಿಲ್ ಮತ್ತಿತರರು ಉಪಸ್ಥಿತರಿದ್ದರು.