ಕಾಪು : ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರು ಸೇವಾ ಪಾಕ್ಷಿಕ ಅಭಿಯಾನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆ, ಗಾಂಧಿ ಜಯಂತಿ ಆಚರಣೆ ಪ್ರಯುಕ್ತ ಕಾಪು ಬಿಜೆಪಿ ವತಿಯಿಂದ ಆಯೋಜಿಸಿದ 'ಬೃಹತ್ ಖಾದಿ ಮೇಳ' ವನ್ನು ಕಾಪು ನಗರದಲ್ಲಿ ಇಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರು ಸೇವಾ ಪಾಕ್ಷಿಕ ಅಭಿಯಾನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆ, ಗಾಂಧಿ ಜಯಂತಿ ಆಚರಣೆ ಪ್ರಯುಕ್ತ ಕಾಪು ಬಿಜೆಪಿ ವತಿಯಿಂದ ಆಯೋಜಿಸಿದ 'ಬೃಹತ್ ಖಾದಿ ಮೇಳ' ವನ್ನು ಕಾಪು ನಗರದಲ್ಲಿ ಇಂದು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ನಯನ ಗಣೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ಜಿಲ್ಲಾ ಉಪಾಧ್ಯಕ್ಷರುಗಳಾದ ಶ್ರೀಶ ನಾಯಕ್, ಪ್ರಕಾಶ್ ಶೆಟ್ಟಿ, ಗೀತಾಂಜಲಿ ಸುವರ್ಣ, ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಹಿರಿಯರಾದ ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ, ಗಂಗಾಧರ್ ಸುವರ್ಣ, ರಾಜ್ಯ ಮಹಿಳಾಮೋರ್ಚ ಪ್ರಧಾನಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಮಹಿಳಾಮೋರ್ಚ ಅಧ್ಯಕ್ಷರಾದ ವೀಣಾ ಶೆಟ್ಟಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚದ ಅಧ್ಯಕ್ಷರಾದ ದಾವುದ್, ಕಾಪು ಯುವಮೋರ್ಚ ಅಧ್ಯಕ್ಷರಾದ ಸಚಿನ್ ಸುವರ್ಣ, ಕಾಪು ಮಹಿಳಾಮೋರ್ಚ ಅಧ್ಯಕ್ಷರಾದ ಸುಮಾ ಶೆಟ್ಟಿ, ಕಾಪು ಮಂಡಲ ಪದಾಧಿಕಾರಿಗಳಾದ ಸುಧಾಮ ಶೆಟ್ಟಿ, ಪವಿತ್ರ ಶೆಟ್ಟಿ ಮಾಲಿನಿ ಶೆಟ್ಟಿ, ಚಂದ್ರ ಮಲ್ಲಾರ್ ರಾಜೇಶ್ ಕುಂದರ್ ಕಾರ್ಯಕ್ರಮದ ಸಂಚಾಲಕರಾದ ಅನಿಲ್ ಕುಮಾರ್ ಸಹಸಂಚಾಲಕರಾದ ರತ್ನಾಕರ್ ಶೆಟ್ಟಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.