ಉಡುಪಿ : ಜನತಾದಳ (ಜಾತ್ಯತೀತ) ಪಕ್ಷದ
ಸುಧಾಕರ ಶೆಟ್ಟಿ ಹೆಜಮಾಡಿ ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.
ಉಡುಪಿ ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಕರ್ನಾಟಕ ಪ್ರದೇಶ ಜನತಾದಳ( ಜಾತ್ಯತೀತ) ರಾಜ್ಯಾಧ್ಯಕ್ಷರಾದ ಸಿ ಎಂ ಇಬ್ರಾಹಿಂ ರವರು ಸುಧಾಕರ ಶೆಟ್ಟಿ ಹೆಜಮಾಡಿಯವರನ್ನು ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ನೇಮಕಗೊಳಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.