ಇನ್ನಂಜೆ : ಕಾಪು ತಾಲೂಕಿನ ಶ್ರೀ ವಿಠೋಭ ಭಜನಾ ಮಂಡಳಿ ಗೋಳಿಕಟ್ಟೆ ಇನ್ನಂಜೆ ಇದರ 2022 ರಿಂದ 2024 ರ ಸಾಲಿನ ನೂತನ ಕಾರ್ಯಕಾರಿ ಮಂಡಳಿಯ ಪದಾಧಿಕಾರಿಗಳ ಆಯ್ಕೆ ಇನ್ನಂಜೆಯಲ್ಲಿ ನಡೆಯಿತು.
ಅಧ್ಯಕ್ಷರಾಗಿ ರಾಘವೇಂದ್ರ ಕುಲಾಲ್, ಉಪಾಧ್ಯಕ್ಷರಾಗಿ ಸಂತೋಷ್ ಕುಲಾಲ್,
ಕಾರ್ಯದರ್ಶಿಯಾಗಿ ಅಶೋಕ್ ಕುಲಾಲ್,
ಕೋಶಾಧಿಕಾರಿಯಾಗಿ ವಿಶ್ವನಾಥ ಕುಲಾಲ್ ಗೋಳಿಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಸುಧಾಕರ ಕುಲಾಲ್ ಗೋಳಿಕಟ್ಟೆ ಆಯ್ಕೆಯಾದರು.