ಕಾಪು : ಧರಣಿ ಸಮಾಜ ಸೇವಾ ಸಂಘ ಕಾಪು, ಜೆಸಿಐ ಕಾಪು ಮತ್ತು ಶಬರಿಮಲೈ ಅಯ್ಯಪ್ಪ ಸೇವಾ ಸಮಾಜಂ ಕಾಪು ವಲಯ ಇವರ ಆಶ್ರಯದಲ್ಲಿ
ಸರಕಾರಿ ಜಿಲ್ಲಾ ಆಸ್ಪತ್ರೆ, ಅಜ್ಜರಕಾಡು, ಉಡುಪಿ
ಇವರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ಅಕ್ಟೋಬರ್ 30, ಆದಿತ್ಯವಾರ ಬೆಳಿಗ್ಗೆ ಗಂಟೆ 9ರಿಂದ ಅಪರಾಹ್ನ ಗಂಟೆ 1ರ ತನಕ ವೀರಭದ್ರ ಸಭಾಭವನ, ಕಾಪು ಇಲ್ಲಿ ಜರಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.