ಫಲಿಮಾರು : ಶ್ರೀ ಬ್ರಹ್ಮಲಿಂಗೇಶ್ವರ ಬ್ರಹ್ಮಸ್ಥಾನ, ಕೊಡಂಚಾಲ, ಅವರಾಲು, ವಯಾ ಹೆಜಮಾಡಿ, ಫಲಿಮಾರು ಗ್ರಾಮ, ಉಡುಪಿ ಜಿಲ್ಲೆ ಇದರ ಜೀರ್ಣೋದ್ಧಾರ ಸಹಾಯಾರ್ಥವಾಗಿ ನವಂಬರ್ 5 ರ ಶನಿವಾರ ಸಂಜೆ 4.30 ಕ್ಕೆ ಸಂತಕ್ರೂಜ್ ನ ಬಿಲ್ಲವ ಭವನದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ರಚಿಸಿ ನಿರ್ದೇಶಿಸಿರುವ, ಕಾಪಿಕಾಡ್, ಬೋಳಾರ್, ವಾಮಂಜೂರು ಅಭಿನಯದಲ್ಲಿ " ನಾಯಿದ ಬೀಲ..." ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಳ್ಳಲಿದೆ.
ಕ್ಷೇತ್ರದ ಭಕ್ತಾಭಿಮಾನಿಗಳು ಹಾಗೂ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಈ ಪುಣ್ಯ ಕಾರ್ಯಕ್ಕೆ ಕೈ ಜೋಡಿಸಬೇಕಾಗಿ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
ಟಿಕೆಟ್ ಗಾಗಿ ಸಂಪರ್ಕಿಸಿ :
ರವೀಂದ್ರ ಶಾಂತಿ : 9892865119,
ಸುನಿಲ್ ಫಲಿಮಾರ್ : 9930029387
ಸಂತೋಷ್ ಸಾಲ್ಯಾನ್ : 7977286528