ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ನವಂಬರ್ 27: ಕುಲಾಲ ಚಾವಡಿ ವಾಟ್ಸಪ್ ಬಳಗ ವತಿಯಿಂದ ಕುಲಾಲ ಚಾವಡಿ ಸಂಭ್ರಮ 2022

Posted On: 25-11-2022 07:50PM

ಕಾರ್ಕಳ : ಸಾಮಾಜಿಕ ಜಾಲತಾಣದ ವಾಟ್ಸಪ್ ಗ್ರೂಪ್ ಮುಖೇನ ಕುಲಾಲ ಸಮುದಾಯದ ಹಲವಾರು ಕುಟುಂಬದಲ್ಲಿ ಮಂದಹಾಸ ಮೂಡಿದ ತಂಡದ ಸಮಸ್ತ ಸದಸ್ಯರಿಂದ ಕುಲಾಲ ಚಾವಡಿ ಸಂಭ್ರಮ ಕಾರ್ಯಕ್ರಮ ನವಂಬರ್ 27 ರಂದು ಕಾರ್ಕಳ ಮಿಯ್ಯಾರು ರಾಮರಗುತ್ತು ನದಿಯ ತೀರದಲ್ಲಿ ಬೆಳಿಗ್ಗೆ 9 ಗಂಟೆಯಿಂದ ನಡೆಯಲಿದೆ ಎಂದು ಕುಲಾಲ ಚಾವಡಿ ಅಡ್ಮಿನ್ ಬಳಗದ ಸಂತೋಷ್ ಕುಲಾಲ್ ಪದವು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.