ಯಕ್ಷಲೋಕದ ಭಾಗವತಿಕೆಯಲ್ಲಿ ಮಿನುಗಿದ,
ಬಿ.ಜೆ.ಪಿ ಪಕ್ಷವನ್ನ ಗ್ರಾಮೀಣ ಭಾಗದಲ್ಲಿ ಸಂಘಟಿಸಿದ,
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಜ್ಯೋತಿನಗರ ಕಳತ್ತೂರು ಇದರ ಸ್ಥಾಪಕ ಸದಸ್ಯರಾಗಿ,ಅಧ್ಯಕ್ಷರಾಗಿ, ಸಮಿತಿಯ ರಜತ ಸಂಭ್ರಮವನ್ನ ಯಶಸ್ವಿಯಾಗಿ ನಿರ್ವಹಿಸಿದ ಪೈಯಾರಿನ ಹಿರಿಯ ಚೇತನವೊಂದು ಅಲ್ಪ ಕಾಲದ ಅಸೌಖ್ಯದಿಂದ ನಿನ್ನೆ ಸಂಜೆ ಧೈವಾದೀನರಾಗಿರುತ್ತಾರೆ ಎಂದು ತಿಳಿಸಲು ವಿಷಾದಿಸುತ್ತೇವೆ.