ಕಾಪು : ಪಡುಕುತ್ಯಾರು ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ನೂತನ ಅಧ್ಯಕ್ಷರಾಗಿ ನಾಗೇಶ ಆರ್ ಆಚಾರ್ಯ ಆಯ್ಕೆಯಾಗಿದ್ದಾರೆ.
ಗೌರವ ಅಧ್ಯಕ್ಷರಾಗಿ ಹರಿಶ್ಚಂದ್ರ ಎಚ್ ಆಚಾರ್ಯ, ಗೌರವ ಸಲಹೆಗಾರರಾಗಿ ಪ್ರಕಾಶ ಎ ಆಚಾರ್ಯ, ಚಂದ್ರಯ ಪಿ ಆಚಾರ್ಯ, ಮುಂಬೈ ಕಮಿಟಿ ಅಧ್ಯಕ್ಷರಾಗಿ ಮಾಧವ ಎಸ್ ಆಚಾರ್ಯ, ಕಾರ್ಯಾಧ್ಯಕ್ಷರಾಗಿ ಕಾಪು ಜಯರಾಮ ಆಚಾರ್ಯ, ಉಪಾಧ್ಯಕ್ಷರಾಗಿ ಸದಾಶಿವ ಎ ಆಚಾರ್ಯ, ಕೆ ವಿವೇಕಾನಂದ ಆಚಾರ್ಯ, ಕಾರ್ಯದರ್ಶಿಯಾಗಿ ದಿನೇಶ್ ಎಸ್ ಆಚಾರ್ಯ, ಜೊತೆ ಕಾರ್ಯದರ್ಶಿಯಾಗಿ ಪ್ರವೀಣ ಎಸ್ ಆಚಾರ್ಯ, ಪ್ರಕಾಶ ಎಸ್ ಆಚಾರ್ಯ, ಉದಯ ವಿ ಆಚಾರ್ಯ, ಕೋಶಾಧಿಕಾರಿಯಾಗಿ, ಗಂಗಾಧರ ಎಸ್ ಆಚಾರ್ಯ, ಜೊತೆ ಕೋಶಾಧಿಕಾರಿಯಾಗಿ ಸುರೇಶ್ ಆರ್ ಆಚಾರ್ಯ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಶಶಿರಾಜ ಆಚಾರ್ಯ, ಹೇಮಲತಾ ಪಿ ಆಚಾರ್ಯ, ಸಂಘಟನಾ ಕಾರ್ಯದರ್ಶಿಯಾಗಿ ಪ್ರಸನ್ನ ಎಸ್ ಆಚಾರ್ಯ, ಅಶೋಕ ಆರ್ ಆಚಾರ್ಯ, ಮತ್ತು ಸುರೇಂದ್ರ ಎ ಆಚಾರ್ಯ ಆಯ್ಕೆಯಾಗಿರುತ್ತಾರೆ.