ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಹೊಳಪು ಕ್ರೀಡಾಕೂಟದಲ್ಲಿ ನಾಲ್ಕು ಬಹುಮಾನಗಳನ್ನು ಮುಡಿಗೇರಿಸಿದ ಕಾಪು ಪುರಸಭೆ

Posted On: 28-11-2022 09:11PM

ಉಡುಪಿ : ಕೋಟ ಸಾಲಿಗ್ರಾಮದಲ್ಲಿ ನಡೆದ ಹೊಳಪು ಕ್ರೀಡಾಕೂಟದಲ್ಲಿ ಕಾಪು ಪುರಸಭೆ ಹಲವು ಬಹುಮಾನಗಳನ್ನು ಮುಡಿಗೇರಿಸಿಕೊಂಡಿದೆ.

ಪಥಸಂಚಲನದಲ್ಲಿ ಪ್ರಥಮ ಸ್ಥಾನ. ಪುರುಷರ ಹಗ್ಗಜಗ್ಗಾಟದಲ್ಲಿ ಪ್ರಥಮ ಸ್ಥಾನ. ಸ್ಥಬ್ದಚಿತ್ರದಲ್ಲಿ ಪ್ರಥಮ ಸ್ಥಾನ. ಛದ್ಮವೇಷ ಸ್ಪರ್ಧೆಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದೆ.