ಉಡುಪಿ : ಜಿಲ್ಲೆಯಲ್ಲಿ 500 ವರ್ಷಗಳ ಇತಿಹಾಸವಿರುವ ಉಡುಪಿ ಜಿಲ್ಲೆಯ ಹಾವಂಜೆ ಕೊಳಲುಗಿರಿ ದೊಡ್ಡಮನೆ ಮರ್ಲ್ ಜುಮಾದಿ ಹಾಗೂ ಬಂಟ ದೈವಗಳ ದೈವಸ್ಥಾನ ಜೀರ್ಣೋದ್ಧಾರದ ಪ್ರಯುಕ್ತ ಬುಧವಾರ
ಜುಮಾದಿ ದೈವದ ದರ್ಶನ ಸೇವೆ ಜರಗಿತು.
ಈ ಸಂದರ್ಭದಲ್ಲಿ ಸುಂದರ್ ಶೆಟ್ಟಿ, ವಿನೋದ್ ಶೆಟ್ಟಿ, ದೊಡ್ಡನ ಗುಡ್ಡೆ ಅಶೋಕ್ ಶೆಟ್ಟಿ, ಜಯಕರ್ ಶೆಟ್ಟಿ ಪುಣೆ, ಅಶೋಕ್ ಶೆಟ್ಟಿ, ಸುರೇಶ ಶೆಟ್ಟಿ ಹಾಗೂ ಕುಟುಂಬಿಕರು ಉಪಸ್ಥಿತಿಯಿದ್ದರು.