ಪಲಿಮಾರು : ಹೊಯಿಗೆ ಫ್ರೆಂಡ್ಸ್ ಹೊಯಿಗೆ (ರಿ.) ಪಲಿಮಾರು, ಶ್ರೀದೇವಿ ಫ್ರೆಂಡ್ಸ್ ಕ್ಲಬ್ ಅವರಾಲು ಮಟ್ಟು, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ.) ಉಡುಪಿ, ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲ, ಇವರ ಸಂಯುಕ್ತ ಆಶ್ರಯದಲ್ಲಿ ಜನವರಿ 8, ಆದಿತ್ಯವಾರ ಬೆಳಿಗ್ಗೆ 8 ರಿಂದ ಅಪರಾಹ್ನ 2 ರ ವರೆಗೆ ಸರಕಾರಿ ಪದವಿ ಪೂರ್ವ ಕಾಲೇಜು ಪಲಿಮಾರಿನಲ್ಲಿ ರಕ್ತದಾನ ಶಿಬಿರ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ : ರಾಘವೇಂದ್ರ ಸುವರ್ಣ- 8197605299.
ಪ್ರತಾಪ್- 9743339093.