ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಜನವರಿ 7 : ಮಜೂರಿನಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ; ಅನ್ನಸಂತರ್ಪಣೆ

Posted On: 03-01-2023 11:18PM

ಕಾಪು : ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಮತ್ತು ಮಹಾ ಅನ್ನಸಂತರ್ಪಣೆಯ ಮಜೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜನವರಿ 7, ಶನಿವಾರ ಮಧ್ಯಾಹ 12:30ಕ್ಕೆ ಜರಗಲಿದ್ದು ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ಶ್ರೀ ಅಯ್ಯಪ್ಪ ಸ್ವಾಮಿಯ ಸಿರಿಮುಡಿ ಗಂಧ-ಪ್ರಸಾದವನ್ನು ಸ್ವೀಕರಿಸಿ, ಕೃತಾರ್ಥರಾಗಬೇಕೆಂದು ಪ್ರಕಟನೆಯ ಮೂಲಕ ತಿಳಿಸಿದ್ದಾರೆ.