ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಜನವರಿ ತಿಂಗಳಲ್ಲಿ ಬ್ರಹ್ಮ ಬೈದರ್ಕಳ ಗರೋಡಿಗಳಲ್ಲಿ ಜರಗುವ ನೇಮೋತ್ಸವದ ವೇಳಾಪಟ್ಟಿ

Posted On: 04-01-2023 12:10PM

1/1- ಪಕ್ಕಿಬೆಟ್ಟು ಗರೋಡಿ 4/1- ಬೆರಂದೊಟ್ಟು ಗರೋಡಿ 5/1- ದೊಂಡೆರಂಗಡಿ ಗರೋಡಿ, ಮುಡಾಯೂರು ಅರಿಗೊ ಗರೋಡಿ 6/1- ಮಲ್ಲಾರು ಗರೋಡಿ, ಮರಿಪ್ಪಾದೆ ಬಾವಂತಬೆಟ್ಟು ಗರೋಡಿ, ಹಳೆನೇರಂಕಿ ಗರೋಡಿ 7/1- ಪಾಂದೆ ಗರೋಡಿ, ಪರ್ಪುಂಜ ರಾಮಜಾಲ್ ಗರೋಡಿ 8/1- ಕಂಕನಾಡಿ ಗರೋಡಿ, ಕೊಲಕೆ ಇರ್ವತ್ತೂರು ದೊಂಪದ ಬಲಿ 9/1- ಕಾಪು ಪೊಯ್ಯ ಪೊಡಿಕಲ್ಲ್ ಗರೋಡಿ 10/1- ನಿಟ್ಟೆ ಗರೋಡಿ ದೋಂಪದ ಬಲಿ 11/1- ಪಣಿಯೂರು ಮೇಲ್ ಗರೋಡಿ, ಪಣಿಯೂರು ಕೆಳ ಗರೋಡಿ 14/1- ಬಾಲ್ಕಟ್ಟ ಗರೋಡಿ 15/1- ಸೂಡ ಗರೋಡಿ 24/1 - ಗುಜ್ಜಾಡಿ ಗರೋಡಿ ಕಾಯಿದ ಪೂಜೆ 25/1 - ಬೊರಿವಲಿ ಗರೋಡಿ 27/1 - ಬೋಳೂರು ಮರ್ಣೆ ಗರೋಡಿ 28/1 - ಕೊಲಕೆ ಇರ್ವತ್ತೂರು ಗರೋಡಿ