ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಜನವರಿ 19 ರಿಂದ ಮಾಚ್೯ 11: ಪಡುಬಿದ್ರಿ ಢಕ್ಕೆಬಲಿ

Posted On: 04-01-2023 12:55PM

ಪಡುಬಿದ್ರಿ : ಇಲ್ಲಿನ ಖಡೇಶ್ವರೀ ಬ್ರಹ್ಮಸ್ಥಾನದಲ್ಲಿ ಎರಡು ವರ್ಷಗಳಿಗೊಮ್ಮೆ ನಡೆಯುವ ಢಕ್ಕೆಬಲಿ ಸೇವೆಗಳು ಜನವರಿ 19ರಂದು ಮಂಡಲ ಹಾಕುವ ಢಕ್ಕೆಬಲಿ ಸೇವೆಯೊಂದಿಗೆ ಆರಂಭಗೊಳ್ಳಲಿದೆ.

ಮಾಚ್೯ 11ರಂದು ಮಂಡಲ ವಿಸರ್ಜನೆಯೊಂದಿಗೆ ಢಕ್ಕೆಬಲಿ ಸೇವೆಗಳು ಮುಕ್ತಾಯಗೊಳ್ಳಲಿವೆ.

ಈ ಬಾರಿ ಒಟ್ಟು 36 ಢಕ್ಕೆಬಲಿ ಸೇವೆಗಳು ಇರಲಿದೆ. ಹೆಚ್ಚಿನ ಮಾಹಿತಿಗೆ ಸೇವಾದಾರರು ಬ್ರಹ್ಮಸ್ಥಾನದ ಕಚೇರಿಯನ್ನು ಅಥವಾ ಖಡೇಶ್ವರೀ ವನದುರ್ಗಾ ಟ್ರಸ್ಟ್‌ನ ಕಾರ್ಯದರ್ಶಿ ವೈ.ಎನ್. ರಾಮಚಂದ್ರ ರಾವ್ ಅವರನ್ನು ಸಂಪರ್ಕಿಸುವಂತೆ ವಿನಂತಿಸಲಾಗಿದೆ.