ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಗ್ಲೋಬಲ್ ಅಚೀವ್ ಮೆಂಟ್ ಪುರಸ್ಕಾರಕ್ಕೆ ಆಯ್ಕೆಯಾದ ರಾಘವೇಂದ್ರ ಪ್ರಭು ಕವಾ೯ಲು

Posted On: 05-01-2023 07:25PM

ಉಡುಪಿ : ಶೀ ಲಕ್ಷಮ್ಮ ದೇವಿ ಕಲಾಪೋಷಕ ಸಂಘ ರಾಯಭಾಗ್ ಬೆಳಗಾವಿ ಇದರ ವತಿಯಿಂದ ಧಾರವಾಡ ರಂಗಾಯಣದಲ್ಲಿ ನಡೆಯಲಿರುವ ಕನಾ೯ಟಕ ಸಾಧಕರ ಸಮಾವೇಶದಲ್ಲಿ ನೀಡಲಾಗುವ ಗ್ಲೋಬಲ್ ಅಚೀವ್ ಮೆಂಟ್ ಪುರಸ್ಕಾರಕ್ಕೆ ಉಡುಪಿಯ ರಾಘವೇಂದ್ರ ಪ್ರಭು, ಕವಾ೯ಲು ಯುವ ಸಂಘಟನೆ/ ಸಮಾಜ ಸೇವೆ ವಿಭಾಗದಲ್ಲಿ ಆಯ್ಕೆಯಾಗಿದ್ದಾರೆ.

ಪ್ರಶಸ್ತಿ ಪ್ರಧಾನ ಸಮಾರಂಭ ಜನವರಿ 22ರಂದು ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಸಿದ್ರಾಮ ನಿಲಜಗಿ ತಿಳಿಸಿದ್ದಾರೆ.