ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಜಾನಪದ ಸಂಶೋಧಕ ಕೆ.ಎಲ್. ಕುಂಡಂತಾಯರ ನೆಲಮೂಲದ ಹಬ್ಬಗಳು ಕೃತಿ ಬಿಡುಗಡೆ

Posted On: 12-02-2023 07:24PM

ಉಡುಪಿ : ಸಾಹಿತಿ , ಜಾನಪದ ಸಂಶೋಧಕ ಕೆ.ಎಲ್. ಕುಂಡಂತಾಯರ ಲೇಖನಗಳ ಸಂಗ್ರಹ "ನೆಲಮೂಲದ ಹಬ್ಬಗಳು" ಕೃತಿಯನ್ನು ನಾಡೋಜ , ವಿದ್ವಾಂಸ ಕೆ.ಪಿ. ರಾವ್ ಬಿಡುಗಡೆಗೊಳಿಸಿದರು.

ಈ ಸಂದರ್ಭ ಬರಹಗಾರ ದೇವು ಹನೆಹಳ್ಳಿ, ತಾಳಮದ್ದಲೆ ಅರ್ಥವಾದಿ ರಾಧಾಕೃಷ್ನ ಕಲ್ಚಾರ್. ಭುವನಪ್ರಸಾದ ಹೆಗ್ಡೆ ಉಪಸ್ಥಿತರಿದ್ದರು.