ಶಿರ್ವ : ಇಲ್ಲಿನ ಶ್ರೀ ಬಬ್ಬರ್ಯ ದೈವಸ್ಥಾನ ಮೂಡುಮಟ್ಟಾರು ದೈವಸ್ಥಾನದಲ್ಲಿ ಮಾರ್ಚ್ 8, ಬುಧವಾರ ಬೆಳಿಗ್ಗೆ ಗಂಟೆ 10ಕ್ಕೆ ಭಂಡಾರ ಇಳಿಯುವುದು, ಮಧ್ಯಾಹ್ನ 12ಕ್ಕೆ ದರ್ಶನ ಸೇವೆ, ಮಧ್ಯಾಹ್ನ ಗಂಟೆ 1ರಿಂದ ಮಹಾ ಅನ್ನಸಂತರ್ಪಣೆ, ರಾತ್ರಿ ಗಂಟೆ 8ಕ್ಕೆ ಶ್ರೀ ನಂದಿಗೋಣ ನೇಮೋತ್ಸವ, ರಾತ್ರಿ ಗಂಟೆ 9:30 ರಿಂದ ಶ್ರೀ ಬಬ್ಬರ್ಯ ದೈವದ ನೇಮೋತ್ಸವ ಜರಗಲಿದೆ.
ಮಾಚ್೯ 9, ಗುರುವಾರ ಮಧ್ಯಾಹ್ನ ಗಂಟೆ 2 ರಿಂದ
ನೀಚ ದೈವದ ನೇಮೋತ್ಸವ (ಕೊರಗಜ್ಜ) ಜರಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.