ಉಚ್ಚಿಲ : ರಾಹುಲ್ ಗಾಂಧಿಗೆ ಅಂಜಲ್ ಮೀನು ನೀಡಿದ ಮಹಿಳೆ
Posted On:
27-04-2023 07:05PM
ಉಚ್ಚಿಲ : ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಇಂದು ಉಚ್ಚಿಲ ಮಹಾಲಕ್ಷ್ಮಿ ದೇಗುಲದ ಶಾಲಿನಿ ಡಾ. ಜಿ. ಶಂಕರ್ ತೆರೆದ ಸಭಾಂಗಣದಲ್ಲಿ ಮೀನುಗಾರರೊಂದಿಗೆ ಸಂವಾದ ನಡೆಸಿದರು.
ಈ ಸಂದರ್ಭ ನೇತ್ರಾವತಿ ಸುವರ್ಣ ಎಂಬ ಮಹಿಳೆ ರಾಹುಲ್ ಗಾಂಧಿಗೆ ಅಂಜಲ್ ಮೀನು ನೀಡಿದರು.
ಇದಲ್ಲದೆ ಸಂವಾದದಲ್ಲಿ ತಾನು ಕೇರಳದಲ್ಲಿ ಮೀನುಗಾರರೊಂದಿಗೆ ಮೀನುಗಾರಿಕೆಗೆ ಹೋದ ಕತೆಯನ್ನು ಹೇಳಿದರು.
ಈ ಸಂದರ್ಭ ಪಕ್ಷದ ಪ್ರಮುಖರು ಉಪಸ್ಥಿತಿಯಿದ್ದರು.